ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ರಜಾಕಾಲೀನ JEE / NEET ತರಬೇತಿ ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಬೇಕಾದ ಮಾನಸಿಕ ತಯಾರಿ, ಕಠಿಣ ಪರಿಶ್ರಮದ ಬಗ್ಗೆ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಆಫೀಸರ್ ವಿವೇಕ ಭಂಡಾರಿಯವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.