ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಇವರ ಸಹಯೋಗದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19ರ ವಯೋಮಿತಿಯಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ನಿಕ್ಷೇಪ್ ಕೃಷ್ಣ ಇವರು...
ವಿದ್ಯಾಭಾರತಿ ಕರ್ನಾಟಕ ಇದರ ಝೋನಲ್ ಲೆವೆಲ್ ಖೋ-ಖೋ ಪಂದ್ಯಾಟವು ಆಂಧ್ರಪ್ರದೇಶದ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆ ನುಟಾಕ್ಕಿ ಇವರ ಸಹಯೋಗದಲ್ಲಿ, ಕೆ.ಎಲ್. ಯುನಿವರ್ಸಿಟಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 14 ರಂದು ನಡೆಯಿತು.ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣ ವರ್ಗದ ಬಾಲಕಿಯರ...
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ಸರಸ್ವತಿ ವಿದ್ಯಾಲಯ ಸಿದ್ದಾಪುರದಲ್ಲಿ ನಡೆದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಆಂಧ್ರಪ್ರದೇಶದಲ್ಲಿ ನಡೆಯುವ...
ಮಧ್ಯಪ್ರದೇಶದ ಇಂದೋರ್ ನ ಶ್ರೀರಾಮ್ ಜಿಮ್ನಾಸಿಯಮ್ ನಲ್ಲಿ ಜೂನ್ 17, 2024 ರಿಂದ ಜೂನ್ 21 ರವರೆಗೆ ನಡೆದ ASMITA ಖೇಲೋ ಇಂಡಿಯಾ ಮಹಿಳೆಯರ ಯೂತ್ ವಿಭಾಗದ 76ಕೆಜಿ ವೈಟ್‌ಲಿಫ್ಟಿಂಗ್ ಝೋನಲ್ ಲೀಗ್ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ...
2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು, ಭೂಮಿಕಾ ಜಿ. 589(98.16%) ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ.ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಭೂಮಿಕಾ ಜಿ. ಇವರು...
ತೆಂಕಿಲದ ನರೇಂದ್ರ ಪ.ಪೂ ಕಾಲೇಜಿನ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿ ಅತ್ಯುತ್ತಮ ಅಂಕಗಳೊ0ದಿಗೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ವರ್ಷಿಣಿ ಇವರು , ಆಗಸ್ಟ್ 1 ರಿಂದ 12 ರವರೆಗೆ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ 25ನೇ ವಿಶ್ವ...