“ಗುರಿತಲುಪಲು ಸಿಗುವ ಅವಕಾಶಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವುದನ್ನು ಅರಿತುಕೊಳ್ಳಬೇಕು.ಗುರಿಯ ಕಡೆಗೆ ಇಡುವ ಪ್ರತಿಯೊಂದು ಹೆಜ್ಜೆಯೂ ಆ ದೂರವನ್ನು ಒಂದು ಹೆಜ್ಜೆಯಷ್ಟು ಕಡಿಮೆ ಮಾಡುತ್ತದೆ.ಸಿಗುವ ಸಣ್ಣ ಪುಟ್ಟ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಕುಶಲತೆಯನ್ನು ಮೈಗೂಡಿಸಿಕೊಳ್ಳಬೇಕು.ಸಾವಿರ ಮೈಲಿಯ ಪ್ರಯಾಣವೂ ಮೊದಲ ಹೆಜ್ಜೆಯಿಂದಲೇ ಪ್ರಾರಂಭವಾಗುತ್ತದೆ.ಇAತಹ ಅವಕಾಶಗಳು...
“ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬAಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ.ಭಾರತೀಯ ಸಂಪ್ರದಾಯಗಳು ಸಂಬAಧಗಳನ್ನು ಗಟ್ಟಿಗೊಳಿಸುತ್ತದೆ.ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ.ಅವುಗಳನ್ನು ನಾವು ಅರಿತುಕೊಳ್ಳಬೇಕು.ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ.”ಎ0ದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಇದರ...
ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆಗಸ್ಟ್ ೫ರಂದು ನಡೆಯಿತು.ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ...
ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮ ಟ್ಯಾಲೆಂಟ್ ಶೋ ವನ್ನು ಚಲನಚಿತ್ರ ನಟರಾದ ವಿಜಯಹರಿ ರೈ ಬಳ್ಳಮಜಲು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತರು ಮತ್ತು ಪುತ್ತೂರಿನ ಸುದ್ದಿ ಚಾನಲ್ ನಲ್ಲಿ ನಿರೂಪಕರಾದ ಶ್ರೀಮತಿ ಹೇಮಾ ಜಯರಾಮ ರೈ ರವರು ಭಾಗವಹಿಸಿದ್ದರು. ”ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು...
2025-26 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘವನ್ನು ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘವನ್ನು, ಇಕೋ ಕ್ಲಬ್, ಐಟಿ ಕ್ಲಬ್ ನ್ನು ಕುರಿಯ ಗ್ರಾಮ ವಿಕಾಸ ಸಮಿತಿಯ ಗೌರವಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ ಯವರು...
ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ವ್ಯವಹಾರ ವನ್ನು ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಎಸ್. ಆರ್. ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈರವರು ಉದ್ಘಾಟಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ...
“ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ ಪರಿಶ್ರಮವೇ ಅವರ ಮುಂದಿನ ಗುರಿಗೆ ಉತ್ತಮ ಮಾರ್ಗ ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಮುನ್ನಡೆಯಬೇಕಿದೆ. ಸಾಧನೆಯ ಯಶಸ್ಸು ಪಡೆಯಲು ಮಾರ್ಗ ಸರಳವಾಗಿಲ್ಲ, ಆದರೆ ಸತತ ಪರಿಶ್ರಮದಿಂದ ಯಶಸ್ಸಿನ ಹಾದಿಯತ್ತ ಸಾಗಲು ಸಾಧ್ಯ. ಜ್ಞಾನ ಶಕ್ತಿ,...
“ಕ್ರೀಡೆಯು ಒಂದು ಪ್ರಮುಖ ಚಟುವಟಿಕೆಯಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಳಜಿ ವಹಿಸಲು ಮತ್ತು ಅವರಲ್ಲಿ ಆರೋಗ್ಯಕರ ಸ್ಪರ್ಧೆಯ ಪ್ರಜ್ಞೆಯನ್ನು ಬೆಳೆಸಲು ಇದನ್ನು ಕೈಗೊಳ್ಳಬೇಕು.ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿದೆ. ಇಂತಹ ಸಮರ್ಥ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು...
“ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು.ಪ್ರತಿಯೊಬ್ಬರ ಅಂತರ0ಗದಲ್ಲಿ ಅಗಾಧ ಶಕ್ತಿಯಿದೆ.ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರ0ಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ.“ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್‌ಕುಮಾರ್ ರೈ ಇವರು ಹೇಳಿದರು.ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ. 15ರಂದು...