“ಅಪ್ರತಿಮ ದೇಶಭಕ್ತ,ಮಹಾನ್ ಕ್ರಾಂತಿಕಾರಿ,ದೂರದೃಷ್ಟಿಯ ರಾಜಕೀಯ ನೇತಾರ ಹಾಗೂ ಶ್ರೇಷ್ಠ ಚಿಂತಕ ವೀರ ಸಾವರ್ಕರ್.ತಮ್ಮ ಜೀವನವನ್ನು ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ನಾಯಕ.ಸ್ವಾತಂತ್ರ್ಯ ಹೋರಾಟ,ಹಿಂದುತ್ವದ ಬಗ್ಗೆ ಇವರು ತೆಗೆದುಕೊಂಡ ನಿಲುವುಗಳು ಈಗಲೂ ಯುವಕರಿಗೆ ಸ್ಪೂರ್ತಿದಾಯಕ .” ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಾಥಮಿಕ ಮತ್ತು...
“ಕಾಲೇಜಿನ ಹಿತರಕ್ಷಣೆ,ವಿದ್ಯಾರ್ಥಿಗಳ ಶಿಸ್ತು ಕಾಪಾಡುವಲ್ಲಿ ಹೆತ್ತವರ ಭಾಗವಹಿಸುವಿಕೆ ಅತೀ ಅವಶ್ಯ.ವಿದ್ಯಾರ್ಥಿಗಳ ಕಲಿಕಾಗತಿಯನ್ನು ಪರಿಶೀಲಿಸುತ್ತಿರಬೇಕು ಮತ್ತು ಅದಕ್ಕಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.”ಎಂದು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ರಾಮಕುಂಜ ಇದರ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2022-23 ನೇ ಸಾಲಿನ...
“ಹೂಡಿಕೆಯು ನಿಮ್ಮ ಸುಭದ್ರ ಮತ್ತು ಸುರಕ್ಷಿತ ಭವಿಷ್ಯಕ್ಕೆ ಅಗತ್ಯವಾಗಿದೆ.ನಿಮ್ಮ ಹೂಡಿಕೆಯಿಂದ ಹೆಚ್ಚುವರಿ ಏನನ್ನಾದರೂ ಪಡೆಯಲು ಷೇರು ಮಾರುಕಟ್ಟೆಯು ಷೇರುಗಳು ಮತ್ತು ಓಪ್ಷನ್ಸ್ ಗಳಂತಹ ಸೆಕ್ಯೂರಿಟಿಗಳ ಖರೀದಿ ಮತ್ತು ವ್ಯಾಪಾರದ ಲಾಭದಾಯಕ ಅವಕಾಶವನ್ನು ಒದಗಿಸುತ್ತದೆ.ಮಾರುಕಟ್ಟೆಯು ಷೇರಿನ ಬೆಲೆಯನ್ನು ನಿರ್ಧರಿಸುತ್ತದೆ.ಷೇರಿನ ಬೆಲೆಯನ್ನು ಬೇಡಿಕೆ ಮತ್ತು...
ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಎಂದು ಜಿ.ಎಲ್. ಗ್ರೂಪ್ ಆಫ್ ಕಂಪೆನೀಸ್ ಇದರ ಆಡಳಿತ ಪಾಲುದಾರರಾದ ಸುಧನ್ವ ಆಚಾರ್ಯ ಹೇಳಿದರು. ನರೇಂದ್ರ...
ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ.ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ.ಇದನ್ನು ಸುಗ್ಗಿಯ...
ಇಂಟರ್ನೆಟ್ ಮಾರ್ಕೆಟಿಂಗ್ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾರುಕಟ್ಟೆ ಪ್ರಚಾರ ಒದಗಿಸುವ ಇಂಟರ್ನೆಟ್ ಮಾರ್ಕೆಟಿಂಗ್ ಕುರಿತು ಹೆಚ್ಚಿನ ಕಂಪೆನಿಗಳು ಆದ್ಯತೆ ನೀಡುತ್ತಿವೆ. ಕಡಿಮೆ ವೆಚ್ಚ ಮಾತ್ರವಲ್ಲದೆ ಬಳಕೆ ಮಾಡಲು ಸುಲಭವಾಗಿದೆ ಮತ್ತು ಎಷ್ಟು ಗ್ರಾಹಕರನ್ನು ತಲುಪಿದೆ ಎಂಬ ವಿವರವನ್ನು ಈ ಮಾರ್ಕೆಟಿಂಗ್ ವಿಧಾನದಲ್ಲಿ...
ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ. ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಇವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಹೇಳಿದರು. ನರೇಂದ್ರ...
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಯೋಜಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀದೇವಿ ವಿದ್ಯಾಕೇಂದ್ರ ಪುಣಚದಲ್ಲಿ 19-8-2022 ರಂದು ನಡೆದ ಜಿಲ್ಲಾಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ತರುಣ ವರ್ಗದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ...
ಶ್ರಾವಣ ಮಾಸದಲ್ಲಿ ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಹಬ್ಬ ಎಂದರೆ ಶ್ರೀಕೃಷ್ಣ ಜನ್ಮಾಷ್ಟಮಿ. ಆ ಪ್ರಯುಕ್ತ ನರೇಂದ್ರ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಭಜನಾ ಕಾರ್‍ಯಕ್ರಮ ನಡೆಯಿತು. ಜೊತೆಗೆ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳಾದ ಮಡಿಕೆ ಒಡೆಯುವುದು, ಹಗ್ಗ-ಜಗ್ಗಾಟ, ಸಂಗೀತ ಕುರ್ಚಿ, ಕ್ಯಾಪ್-ಬ್ರಶ್ ಇನ್ನೂ...
ಭಾರತವು ತನ್ನ ಸ್ವಾತಂತ್ರ್ಯ ದಿನವನ್ನು ಪ್ರತೀವರ್ಷ ಆಗಸ್ಟ್ 15 ರಂದು ಸ್ಮರಿಸುತ್ತದೆ. ಈ ವರ್ಷ ನಮ್ಮ ಸ್ವಾತಂತ್ರ್ಯ ಹೋರಾಟದ ಪರಾಕಾಷ್ಠೆಯ 75 ನೇ ವಾರ್ಷಿಕೋತ್ಸವವನ್ನು ಗುರುತಿಸುತ್ತದೆ. ನಮ್ಮ ರಾಷ್ಟ್ರವನ್ನು ವಿಮೋಚನೆಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ನಾಯಕರ ತ್ಯಾಗವನ್ನು ಸ್ಮರಿಸಲು ಜನರು ಒಟ್ಟಾಗಿ...