ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ – ಮನ್ವಿತಾ ಎಸ್. ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ಸ್ಥಾನ

ವಾಣಿಜ್ಯ ವಿಭಾಗದ ಮನ್ವಿತಾ ಎಸ್. 593 ಅಂಕಗಳನ್ನು ಗಳಿಸಿ ತಾಲೂಕಿಗೆ ಪ್ರಥಮ 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 98% ಫಲಿತಾಂಶವನ್ನು ಪಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ...

Read More

ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿಗೆ 98% ಫಲಿತಾಂಶ

2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 98% ಫಲಿತಾಂಶವನ್ನು ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ಹೇಮಶ್ರೀ 571, ಆಶಿತಾ 562,ಶಾರದಾ ಕುಸುಮಾ ರಾವ್ ಐ.ಜಿ 554, ಚರಣ್‌ದೀಪ್ 553,...

Read More

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ವಿದ್ಯೆಗಾಗಿ ಸುಖವನ್ನು ತ್ಯಾಗಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟ ಗುರಿಯೆಡೆಗೆ ಶಿಸ್ತಿನಿಂದ ಸಾಗಿದರೆ ಉತ್ತುಂಗ ಸ್ಥಾನಕ್ಕೆ ಏರಬಹುದು. ಸತತ ಪ್ರಯತ್ನ, ಸಮಯ ಪಾಲನೆ, ಪ್ರಾಮಾಣಿಕತೆ ರೂಢಿಸಿಕೊಂಡರೆ ಯಶಸ್ಸು ನಿಮ್ಮ ಪಾಲಾಗುತ್ತದೆ. ವಿದ್ಯೆಯಿಂದ ಸಿಗುವ ಸಿರಿವಂತಿಕೆಯನ್ನು ಧರ್ಮಕ್ಕಾಗಿ ವಿನಿಯೋಗಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ...

Read More

ಸಾಂಪ್ರದಾಯಿಕ ದಿನ ಆಚರಣೆ ಮತ್ತು ಪ್ರತಿಭಾ ಪುರಸ್ಕಾರ

ಇಂದಿನ ಆಧುನಿಕ ಯುಗದಲ್ಲಿ ಇಂತಹ ಆಚರಣೆಗಳನ್ನು ನಡೆಸುವುದು ಶ್ಲಾಘನೀಯ. ಆಧುನಿಕ ಸಮಾಜಕ್ಕೆ ಸಂಸ್ಕಾರಯುತ ಶಿಕ್ಷಣ ಅಗತ್ಯವಾಗಿದೆ. ಭಾರತೀಯ ಸಂಸ್ಕೃತಿಗೆ ಪೂರಕವಾಗಿ ನಡೆದುಕೊಂಡು ಮಾನವೀಯ ಮೌಲ್ಯಗಳಿಗೆ ಬೆಲೆಕೊಟ್ಟು ಜೀವನವನ್ನು ನಡೆಸಿದರೆ ಇಂತಹ ಆಚರಣೆಗಳಿಗೆ ಅರ್ಥ ಬರುತ್ತದೆ. ಶಿಕ್ಷಣದಿಂದ ಜ್ಞಾನ ಸಂಪಾದಿಸಿಕೊಂಡು ಅದಕ್ಕೆ ತಕ್ಕಂತೆ...

Read More

ಪೋಷಕರ ಮಹಾಸಭೆ

ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಪಾತ್ರವು ಮಹತ್ವದ್ದಾಗಿರುತ್ತದೆ.ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಸಾಧನೆಗಳ ವಿಶ್ಲೇಷಣೆಗೆ ಪೂರಕವಾದ, ವಿದ್ಯಾರ್ಥಿಗಳ ವರ್ತನೆ, ನೈತಿಕತೆ, ಕಲಿಕಾ ಪ್ರಗತಿಗೆ ಪೂರಕವಾದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಂದಿನ ಯುವಪೀಳಿಗೆ ಆಧುನಿಕ ತಂತ್ರಜ್ಞಾನವನ್ನು...

Read More

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಚೈತನ್ಯ ಕಾರ್ಯಾಗಾರ – ಸೌರಭ ಸಮಾರೋಪ ಸಮಾರಂಭ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಮೋಹಿನಿ ದಿವಾಕರರವರು ಮಾತನಾಡುತ್ತಾ ಮಾನವೀಯ ಮೌಲ್ಯಗಳ ಜೊತೆಗೆ ತಾನು ಭವಿಷ್ಯದಲ್ಲಿ ಉತ್ತಮ ಸ್ಥಾನ ಪಡೆಯಬೇಕು ಎನ್ನುವ ಪ್ರೇರಣೆಯೊಂದಿಗೆ ಜೀವನವನ್ನು ಧೈರ್ಯದಿಂದ ಎದುರಿಸಬಲ್ಲೆ ಎನ್ನುವ ಕಾಳಜಿಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು....

Read More

ಸಿಎಸ್ ಎಕ್ಸೆಕ್ಯುಟಿವ್ ಪರೀಕ್ಷೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿಗೆ ರಾಷ್ಟ್ರಮಟ್ಟದಲ್ಲಿ 11 ನೇ ರ್‍ಯಾಂಕ್

ಇನ್­ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಸಂಸ್ಥೆ ಡಿಸೆಂಬರ್ 2021 ನಲ್ಲಿ ನಡೆಸಿದ ಕಂಪೆನಿ ಸೆಕ್ರೆಟರೀಸ್ (ಸಿಎಸ್) ಎಕ್ಸೆಕ್ಯುಟಿವ್ ಪರೀಕ್ಷೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶರತ್ ಕುಮಾರ್ ಎನ್. ಇವರು ರಾಷ್ಟ್ರ ಮಟ್ಟದಲ್ಲಿ 11 ನೇ ರ್‍ಯಾಂಕ್ ಗಳಿಸಿರುತ್ತಾರೆ....

Read More

ಪುತ್ತೂರಿನ ಎಸ್‌ಡಿಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್‌ಗೆ ಭೇಟಿ

ಪಾರಂಪರಿಕ ಆಯುರ್ವೇದ ವೈದ್ಯ ಪದ್ಧತಿಯ ಮೂಲಕ ಜನಾರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್‌ಡಿಪಿ ಸಂಸ್ಥೆ ಪ್ರಕೃತಿಯಲ್ಲಿ ದೊರೆಯುವ ಗಿಡಮೂಲಿಕೆಗಳನ್ನು ಬಳಸಿಕೊಂಡು ಹಲವು ವಿಧದ ತೈಲ, ಚೂರ್ಣ, ಕಷಾಯ ಇನ್ನಿತರ ಉತ್ಪನ್ನಗಳನ್ನು ಕಳೆದ 22 ವರ್ಷಗಳಿಂದ ಉತ್ಪಾದಿಸುತ್ತಿದೆ. ಈ ಆಯುರ್ವೇದ ಉತ್ಪನ್ನಗಳಿಗೆ ದೇಶಾದ್ಯಂತ...

Read More

ಕೊಕೊಗುರು ಕೊಬ್ಬರಿ ಎಣ್ಣೆ ಉತ್ಪಾದನಾ ಸಂಸ್ಥೆಗೆ ಭೇಟಿ

ಕೊಕೊಗುರು ಸಂಸ್ಥೆ ಸ್ವದೇಶಿ ರೀತಿಯ ಕೃಷಿಯಾಧಾರಿತ ಜನೋಪಯೋಗಿ ಉದ್ದಿಮೆಯನ್ನು ಸ್ಥಾಪಿಸಿದೆ.ಕಲ್ಲರ್ಪೆಯಲ್ಲಿನ ಈ ಸಂಸ್ಥೆ ದಿನಕ್ಕೆ ಸುಮಾರು ೧೦ ಟನ್ ಗಿಂತಲೂ ಅಧಿಕ ಕೊಬ್ಬರಿಯನ್ನು ಎಣ್ಣೆಯನ್ನಾಗಿಸುವ ಸಾಮರ್ಥ್ಯ ಮತ್ತು ಸ್ವಯಂಚಾಲಿತ ತಂತ್ರಜ್ಞಾನವನ್ನು ಹೊಂದಿದೆ.ಎಂದು ಸಂಸ್ಥೆಯ ಉದ್ಯೋಗಿಗಳಾದ ಶಿವಕುಮಾರ ತಿಳಿಸಿದರು. ಅಡುಗೆ ಎಣ್ಣೆಯ ಜೊತೆಗೆ...

Read More

ಬಾಳೆನಾರಿನಿಂದ ತಯಾರಿಸಬಹುದಾದ ಉತ್ಪನ್ನಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಒಂದು ದೇಶದ ಯಾವುದೇ ಆರ್ಥಿಕ ಪ್ರಗತಿಗೆ ವಾಣಿಜೋದ್ಯಮ ಅಗತ್ಯವಾಗಿದೆ. ಆರ್ಥಿಕ ಸ್ವಾತಂತ್ರ್ಯವನ್ನು ಉತ್ತೇಜಿಸುತ್ತದೆ ಮತ್ತು ಜೀವನ ಮಟ್ಟವನ್ನು ಸುಧಾರಿಸುತ್ತದೆ ಎಂದು ವಿವೇಕಾನಂದ ಕಾಲೇಜಿನ ಯಶಸ್ ಘಟಕದ ಅಧ್ಯಕ್ಷರಾದ ಕೃಷ್ಣ ನಾರಾಯಣ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಬಾಳೆನಾರಿನಿಂದ ತಯಾರಿಸಬಹುದಾದ ಉತ್ಪನ್ನಗಳ ಬಗೆಗಿನ...

Read More