“ಹೊಸ ಹೊಸ ವಿನ್ಯಾಸದ, ಅಧಿಕ ಶಕ್ತಿಯ, ಅತೀ ವೇಗದ ವಾಹನಗಳು ನಿರಂತರವಾಗಿ ಮಾರುಕಟ್ಟೆಗೆ ಬರುತ್ತಿದೆ. ನಗರೀಕರಣ ಮತ್ತು ಔದ್ಯಮೀಕರಣ ಪ್ರಕ್ರಿಯೆಗಳ ಪ್ರಭಾವದಿಂದ ಇಂದಿನ ದಿನಗಳಲ್ಲಿ ಅನೇಕ ಕ್ಲಿಷ್ಟ ಸಮಸ್ಯೆಗಳು ಎದುರಾಗುತ್ತಿದೆ. ಸಮಸ್ಯೆಗಳು ವೇಗವಾಗಿ ಬೆಳೆದ ಹಾಗೆ ಕಾರಣಗಳೂ ಕೂಡ ತೀವ್ರಗತಿಯಲ್ಲಿ ಬೆಳೆಯುತ್ತಿದೆ....
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಮತ್ತು ನೂತನ ವಿಜ್ಞಾನ ಪ್ರಯೋಗಾಲಯ “ಆವಿಷ್ಕಾರ” ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪ್ರವೇಶೋತ್ಸವ ಕಾರ್ಯಕ್ರಮದ ಸಲುವಾಗಿ ಬೆಳಗ್ಗೆ ಸರಸ್ವತಿ ಪೂಜೆಯು ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ರವರ ನೇತೃತ್ವದಲ್ಲಿ ಜರುಗಿತು....
“ಪುಸ್ತಕದ ಸ್ನೇಹ ಬೆಳೆಸುವುದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೇ ಅಲ್ಲದೆ ಬುದ್ಧಿಮತ್ತೆಯೂ ಚುರುಕುಗೊಳ್ಳುತ್ತದೆ. ಯಾವುದೇ ದೃಶ್ಯ ಮಾಧ್ಯಮಗಳೂ ಪುಸ್ತಕಗಳು ನೀಡುವ ಜ್ಞಾನ ವನ್ನು ಕೊಡಲು ಮತ್ತು ತನ್ಮೂಲಕ ಓದುಗನಲ್ಲಿ ಉಂಟು ಮಾಡುವ ಮನೋವಿಕಾಸವನ್ನು ಸರಿಗಟ್ಟಲು ಸಾಧ್ಯವೇ ಇಲ್ಲ. ಪ್ರಾಥಮಿಕ ಹಂತದ ಶಿಕ್ಷಣ...
ಜಗತ್ತು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಅಂತರ್ಜಲದ ಮಟ್ಟ ಕುಸಿಯುತ್ತಿರುವುದೂ ಒಂದು. ಇದರ ಗಂಭೀರತೆಯನ್ನು ಅರಿತು ನರೇಂದ್ರ ಪದವಿ ಪೂರ್ವ ಕಾಲೇಜು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ 30/5/2019 ರಂದು ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ, 200 ಕ್ಕೂ ಹೆಚ್ಚು ಜಲಮರುಪೂರಣ...
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮವು ದಿನಾಂಕ 24-05-2019 ರಂದು ಸಭಾ ಕಾರ್ಯಕ್ರಮ ಸರಸ್ವತಿ ವಂದನೆಯೊಂದಿಗೆ ಆರಂಭಗೊಂಡು, ದ್ವಿತೀಯ ವರ್ಷದ ಪಿ ಯು ಸಿ ವಿದ್ಯಾರ್ಥಿಗಳಿಗೆ ತಿಲಕ ಧಾರಣೆ ಮಾಡುವುದರ ಮೂಲಕ ಸಂಸ್ಥೆಗೆ ಆತ್ಮೀಯ ವಾಗಿ ಬರಮಾಡಿಕೊಳ್ಳಲಾಯಿತು. ನಂತರದಲ್ಲಿ ವಿದ್ಯಾರ್ಥಿಗಳು...
ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ 22-05-2019 ರಂದು ಶಿಕ್ಷಕರ ಚೈತನ್ಯ ಕಾರ್ಯಾಗಾರ ನಡೆಯಿತು. ಈ ಸಮಾರಂಭದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಅಚ್ಯುತನಾಯ್ಕ್ ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಬೆಳೆದು ಬಂದ ಹಾದಿಯ ಬಗ್ಗೆ ಮಾಹಿತಿಯನ್ನು ನೀಡುತ್ತಾ, “ಈ ಸಂಸ್ಥೆ ಭಾರತೀಯ ಸಂಸ್ಕೃತಿ ಮತ್ತು...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು....
ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ದ ಕಾರ್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ಇವರು ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತ, “ಹೊಸತನವನ್ನು ಸಾಧಿಸಲು ಸ್ಥಾಪನೆಯಾದ ನರೇಂದ್ರ ಪದವಿ ಪೂರ್ವ ಕಾಲೇಜಿನ ಸಾಧನೆ ಶ್ಲಾಘನೀಯ. ಮೊದಲ...
ವಿವೇಕಾನಂದ ವಿದ್ಯಾವರ್ಧಕ ಸಂಘದ 57ನೇ ಸಂಸ್ಥೆಯಾಗಿ 2017-18 ರ ಸಾಲಿನಲ್ಲಿ ತೆಂಕಿಲದಲ್ಲಿ ಲೋಕಾರ್ಪಣೆಗೊಂಡ ನರೇಂದ್ರ ಪದವಿ ಪೂರ್ವ ಕಾಲೇಜು ಪ್ರಸ್ತುತ 2019-20ನೇ ಸಾಲಿನ ಚಟುವಟಿಕೆಗಳಿಗೆ 4 ಅಂತಸ್ತಿನ ಕಟ್ಟಡಕ್ಕೆ ಸಂಬಂಧಿಸಿ ಸಿದ್ಧಗೊಂಡಿರುವ ನೂತನ ಕಟ್ಟಡದ ನೆಲ ಅಂತಸ್ತಿನ ಉದ್ಘಾಟನಾ ಸಮಾರಂಭ ಏಪ್ರಿಲ್...
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ “ಪರೀಕ್ಷೆಯನ್ನು ಎದುರಿಸುವುದು ಸುಲಭ ಸಾಧ್ಯ” ಎಂಬ ವಿಷಯದ ಬಗ್ಗೆ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬನಲ್ಲಯೂ ಸಾಮರ್ಥ್ಯ ಇದ್ದೇ ಇದೆ. ಆತ್ಮ ವಿಶ್ವಾಸ, ಸಾಧಿಸುವ ಛಲ ಮತ್ತು ಧನಾತ್ಮಕವಾಗಿ ಆಲೋಚಿಸುವ ಶಕ್ತಿ ಬೆಳೆಸಿಕೊಂಡಾಗ...