ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ವಿಕಸನಕ್ಕೆ ಏಕಾಗ್ರತೆಯನ್ನು ಸಂಪಾದಿಸುವುದು ಮುಖ್ಯವಾಗುತ್ತದೆ. ಒತ್ತಡ ನಿವಾರಣೆಯನ್ನು ಮಾಡಿಕೊಳ್ಳುವುದರ ಮೂಲಕ ಯಶಸ್ಸಿನ ಕಡೆಗೆ ಮುಖ ಮಾಡಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಎಂ.ಕಾಂ. ವಿಭಾಗದ ಸಂಯೋಜಕರಾದ ಡಾ.ವಿಜಯಸರಸ್ವತಿ ಅವರು ಹೇಳಿದರು. ಅವರು ನರೇಂದ್ರ ಪದವಿ ಪೂರ್ವ ಕಾಲೇಜು...
ನರೇಂದ್ರ ಪದವಿ ಪೂರ್ವ ಕಾಲೇಜು, ತೆಂಕಿಲ, ಪುತ್ತೂರು ಇಲ್ಲಿನ ವಿಜ್ಞಾನ ಸಂಘದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂನ್ 5 ಮಂಗಳವಾರ ಬೆಳಗ್ಗೆ ಸರ್ವೇಶ್ ಫಾರ್ಮ್ ಹೌಸ್, ಪರ್ಲಡ್ಕ, ಪುತ್ತೂರು (ಪ್ರಥಮ ಪಿಯುಸಿ ವಿದ್ಯಾರ್ಥಿಯ ನಿವಾಸದಲ್ಲಿ) ಇಲ್ಲಿ ನಡೆಯಿತು. ವಿದ್ಯಾರ್ಥಿ ಸಂಘದ...
ನರೇಂದ್ರ ಪದವಿ ಪೂರ್ವ ಕಾಲೇಜು, ವಿವೇಕನಗರ, ತೆಂಕಿಲ, ಪುತ್ತೂರು ಇಲ್ಲಿನ 2018-19 ನೇ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ತೀರ್ಥರಾಜ್ (SEBA), ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಶರತ್ ಕುಮಾರ್.ಎನ್ (BEBA) ಮತ್ತು ಜೊತೆ ಕಾರ್ಯದರ್ಶಿಯಾಗಿ ದ್ವಿತೀಯ...
ಪ್ರವೇಶೋತ್ಸವ ಕಾರ್ಯಕ್ರಮದ ಸಲುವಾಗಿ ಬೆಳಗ್ಗೆ ಗಣಪತಿ ಹೋಮ ಮತ್ತು ಸರಸ್ವತಿ ಪೂಜೆಯು ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ರವರ ನೇತೃತ್ವದಲ್ಲಿ ಜರುಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮ ಸರಸ್ವತಿ ವಂದನೆಯೊಂದಿಗೆ ಆರಂಭಗೊಂಡಿತು. ಬಳಿಕ ನೂತನ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಿಲಕ...
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ರಜಾಕಾಲೀನ JEE / NEET ತರಬೇತಿ ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಬೇಕಾದ ಮಾನಸಿಕ ತಯಾರಿ, ಕಠಿಣ ಪರಿಶ್ರಮದ ಬಗ್ಗೆ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಆಫೀಸರ್...
On the auspicious day of Bhoomipooja and shilanyasa program of Narendra PU New building, the college website (narendrapu.vivekanandaedu.org) was launched by Union Minister of Skill Development and Entrepreneurship and MP...
ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 17/02/2018 ಬೆಳಗ್ಗೆ ಸಮಯ 8.30 ಕ್ಕೆ ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಶ್ರೀ ಅನಂತಕುಮಾರ್ ಹೆಗಡೆ, ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರು...