ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಶಿಕ್ಷಣ ಘಟಕ ಮತ್ತು ನರೇಂದ್ರ ಪದವಿಪೂರ್ವ ಕಾಲೇಜು ಇವರ ಆಶ್ರಯದಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ಚೈತನ್ಯ ಕಾರ್ಯಾಗಾರವು ದಿನಾಂಕ 13-01-2018 ರಂದು ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆಯಿತು....
ನರೇಂದ್ರ ಪದವಿ ಪೂರ್ವ ಕಾಲೇಜು, ವಿವೇಕನಗರ, ತೆಂಕಿಲದಲ್ಲಿ ದಿನಾಂಕ 14/12/2017 ರಂದು ದಕ್ಷಿಣಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಾಹಿತಿ – ಕಾರ್ಯಾಗಾರ ನಡೆಯಿತು. ವೇದಿಕೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಶ್ರೀಮತಿ ಸುಜಾತಾ, ಜಿಲ್ಲಾ ಮಕ್ಕಳ ರಕ್ಷಣಾ...
ವಿದ್ಯಾಭಾರತಿ ಜಿಲ್ಲಾ ಕ್ರೀಡಾ ಕೂಟದಲ್ಲಿ 8 ಚಿನ್ನ ,4 ಬೆಳ್ಳಿ ವಿಜೇತರಾದ ನರೇಂದ್ರ ಪ. ಪೂ. ಕಾಲೇಜು ಕ್ರೀಡಾಪಟುಗಳಿಗೆ ಅಭಿನಂದನಾ ಸಮಾರಂಭವನ್ನು...
ದಿನಾಂಕ 3-11-2017 ರಂದು ಪ.ಪೂ.ಶಿಕ್ಷಣ ಇಲಾಖೆ ನಡೆಸಿದ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 6-11-2017 ರಂದು ಅಭಿನಂದನಾ ಸಮಾರಂಭ ನಡೆಯಿತು. ನಿಶಾಂತ್ 400 ಮೀಟರ್ ಹರ್ಡರ್ಲ್ಸ್‌ನಲ್ಲಿ ಪ್ರಥಮ ಸ್ಥಾನ, ಅಮೃತ ಈಟಿ ಎಸೆತದಲ್ಲಿ ಪ್ರಥಮ ಸ್ಥಾನ,...