ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ

“ಓಣಂ ಹಬ್ಬವನ್ನು ಕೇರಳ ಮತ್ತು ಅದರ ಅದ್ಭುತ ಸಂಸ್ಕೃತಿ ಮತ್ತು ಸಂಪ್ರದಾಯಗಳ ವಿಜೃಂಭಣೆಯ ಮತ್ತು ಸಂತೋಷದಾಯಕ ಆಚರಣೆ ಎಂದು ಹೇಳಬಹುದು .ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು...

Read More

ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮ “ ಟ್ಯಾಲೆಂಟ್ ಶೋ“-ಉದ್ಘಾಟನೆ

”ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ.ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತು ್ತಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ.ಹೊಸ ಹೊಸತಾದ ವಿಚಾರಗಳು ,ಸಂಶೋಧನೆಗಳು ಜೀವನಕ್ಕೆ ಹೊಸ ರೂಪಗಳನ್ನು ಕೊಡುತ್ತದೆ. ”ಎಂದು...

Read More

ವಿದ್ಯಾರ್ಥಿಗಳಿಗೆ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಪ್ರಾರಂಭ 

ಕರಾಟೆ ಪ್ರಪಂಚದಾದ್ಯ0ತ ಅಭ್ಯಾಸ ಮಾಡುವ ಅಗ್ರ ಸಮರ ಕಲೆಗಳಲ್ಲಿ ಒಂದಾಗಿದೆ.ಕರಾಟೆ ಕಲೆ ಆತ್ಮರಕ್ಷಣೆಗಿದ್ದು ಇದರ ತರಬೇತಿ ಪಡೆಯುವುದರಿಂದ ಆತ್ಮಬಲ ಮತ್ತು ಮಾನಸಿಕವಾಗಿ ಸದೃಢವಾಗಲು ಮತ್ತು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಎಂದು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ...

Read More

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿ0ದ ಪ್ರಾತ್ಯಕ್ಷಿಕೆ

“ಪಕೃತಿ ವಿಕೋಪ ಸೇರಿದಂತೆ ಇತರೆ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ. ಎನ್.ಡಿ.ಆರ್. ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ.ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತುಸ್ಥಿತಿಯ ಅರ್ಥದಲ್ಲಿ...

Read More

ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ

“ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯವಾಗಬೇಕು.ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು.ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು.”ಎಂದು ಬೆಂಗಳೂರಿನ ಹೈಕೋರ್ಟ್ ನ ನ್ಯಾಯವಾದಿಗಳಾದ ಸುಯೋಗ್ ಹೇರಳೆ. ಇ....

Read More

25 ನೇ ವಿಶ್ವ ಜಾಂಬೂರಿ : ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಜು.31 ರಂದು ದಕ್ಷಿಣ ಕೊರಿಯಾಕ್ಕೆ

ತೆಂಕಿಲದ ನರೇಂದ್ರ ಪ.ಪೂ ಕಾಲೇಜಿನ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿ ಅತ್ಯುತ್ತಮ ಅಂಕಗಳೊ0ದಿಗೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ವರ್ಷಿಣಿ ಇವರು , ಆಗಸ್ಟ್ 1 ರಿಂದ 12 ರವರೆಗೆ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ 25ನೇ ವಿಶ್ವ...

Read More

ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್ಯಕ್ರಮ

“ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ...

Read More

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

“ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ, ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ...

Read More

ಗುರು ಪೂರ್ಣಿಮೆ ಆಚರಣೆ

“ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ. ಅದೇ ರೀತಿ...

Read More

ಗೀತಾ ಜ್ಞಾನ ಯಜ್ಞ ಪ್ರಾರಂಭೋತ್ಸವ

“ಭಗವದ್ಗೀತೆಯಲ್ಲಿ ಭಕ್ತಿ, ಕರ್ಮ, ಜ್ಞಾನ, ಯೋಗ ಸಿದ್ಧಾಂತ ಅಡಕವಾಗಿದೆ. ಜಗತ್ತಿನಲ್ಲಿ ಜೀವನ ವೌಲ್ಯ ತೋರಿಸಿದ ಗ್ರಂಥ ಇದಾಗಿದ್ದು, ಇದರ ಅಧ್ಯಯನ ಮಾಡುವುದರಿಂದ ಜ್ಞಾನವು ಹೆಚ್ಚಾಗುತ್ತದೆ.ಬ್ರಹ್ಮಾಂಡದ ರಹಸ್ಯವನ್ನು ನಾವು ಕಾಣಲಾಗಲಿಲ್ಲ. ಆದರೂ ಅಗೋಚರವಾದ ಯಾವುದೋ ಶಕ್ತಿ ಇದೆ ಎಂಬ ಅರಿವು ನಮಗಿದೆ. ಸತ್ಯದ...

Read More