ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ ಕೊಡುಗೆ ನಿರ್ಣಾಯಕ, ಸಂಶೋಧನೆಗಳು, ಹೊಸತನದ ಹುಡುಕಾಟಗಳು, ಅನ್ವೇಷಣೆ, ಆವಿಷ್ಕಾರಗಳು-ಹೀಗೆ ಎಲ್ಲ ರಂಗಗಳಲ್ಲೂ ಯುವಜನತೆಯ ಉತ್ಸಾಹ, ಪ್ರಾಮಾಣಿಕತೆ ಹಾಗೂ ಸಾಹಸ ಗಳೇ ದೇಶಗಳ ನಿಜವಾದ ಬಂಡವಾಳವಾಗಿವೆ. ಯುವಕರೇ ದೇಶದ ಶಕ್ತಿ. ಇವರು ತಮ್ಮ ಇಚ್ಛಾಶಕ್ತಿ,...
“ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ.ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು.ದಿಟ್ಟ ಹೆಜ್ಜೆಯೇ ಮುಂದಿನ ಸಾಧನೆಗೆ ಅಣಿಯಾಗಬೇಕು.”ಎಂದು...
“ಸುಸ್ಥಿರ ಭವಿಷ್ಯವನ್ನು ರಚಿಸಲು, ನಾವು ಇಂದಿನ ಯುವಕರನ್ನು ಸಶಕ್ತಗೊಳಿಸಬೇಕು. ಅಗತ್ಯ ಕೌಶಲ್ಯ ಮತ್ತು ಜ್ಞಾನದೊಂದಿಗೆ ಅವರನ್ನು ಸಜ್ಜುಗೊಳಿಸುವ ಮೂಲಕ, ಅವರು ನಾಳೆಯ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಭವಿಷ್ಯದ ಬದುಕಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು.“ ಎಂದು ಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಫಾರ್...
ಶಿಕ್ಷಣವು ಯಶಸ್ವಿ ಸಮಾಜದ ಅಡಿಪಾಯವಾಗಿದೆ. ಸದೃಢ ರಾಷ್ಟ್ರ ನಿರ್ಮಾಣದ ಮೂಲವಾಗಿದೆ.ಆಧುನಿಕ ದಿನಮಾನದಲ್ಲಿ ಇರುವ ನಾವು ಸಮಾಜದಲ್ಲಿ ಸುಸ್ಥಿರ ಬದಲಾವಣೆಯತ್ತ ಗಮನ ಹರಿಸಬೇಕು. ಉತ್ತಮ ಶಿಕ್ಷಣ, ನಡವಳಿಕೆ, ವ್ಯಕ್ತಿತ್ವ ಬಹು ಮುಖ್ಯ. ಇವುಗಳನ್ನು ಕೊಡಮಾಡಲ್ಪಡುವ ಶಿಕ್ಷಣ ಸಂಸ್ಥೆ ಹಾಗೂ ಶಿಕ್ಷಕರ ಜವಾಬ್ದಾರಿ ಬಹು...
2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು, ಭೂಮಿಕಾ ಜಿ. 589(98.16%) ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ.ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಭೂಮಿಕಾ ಜಿ. ಇವರು...
ವಾಣಿಜ್ಯ ವಿಭಾಗದಲ್ಲಿ ಭೂಮಿಕಾ ಜಿ.(589) ಪ್ರಥಮ ,ವಿಜ್ಞಾನ ವಿಭಾಗದಲ್ಲಿ ಸಂಜನಾ ಸತೀಶ ಕಲ್ಲೂರಾಯ ಪ್ರಥಮ (585) 2024ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 97 ಫಲಿತಾಂಶವನ್ನು...