“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ಸುದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯಅಂಗವಾಗಿರಬೇಕು.“ ಎಂದು ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ...
ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು ಕನಕದಾಸರು. ಜಾತಿ ಮತ ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತವರೇಣ್ಯರು ಕನಕದಾಸರು. ದಾಸ ಪರಂಪರೆಯ 50ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2022ನೇ ಸಾಲಿನ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ನಡೆಸಲಾಯಿತು. ನನ್ನ ನಾಡು ನನ್ನ ಹಾಡು ಸಮೂಹ ಗೀತ ಗಾಯನದಲ್ಲಿ ಕನ್ನಡ ನಾಡ ನುಡಿಯ ಶ್ರೇಷ್ಠತೆಯನ್ನು ಸಾರುವ ನಾಡಗೀತೆಯ ಜೊತೆಗೆ...
“ಗಣಿತವು ಸಂಖ್ಯೆ ಹಾಗೂ ಅಪರಿಮಿತ ಅವಕಾಶಗಳ ವಿಜ್ಞಾನ.ಗಣಿತ ಬದುಕಿಗೊಂದು ನಿರಂತರತೆಯನ್ನು ನಮ್ಮ ಸುತ್ತಲಿನ ಸಾಮಾಜಿಕ ನಿಲುವುಗಳಲ್ಲಿ ಮಾನವ ಸಂಬಂಧಗಳಲ್ಲಿ ನಿಖರತೆಯನ್ನು ತಂದು ಕೊಡುತ್ತದೆ.ಪ್ರಕೃತಿಯನ್ನು ವಸ್ತುನಿಷ್ಠವಾಗಿ ಅರ್ಥಮಾಡಿಕೊಳ್ಳಲು ಜೀವನದಕ್ಲಿಷ್ಟಕರ ಸಮಸ್ಯೆಗಳನ್ನು ಸುಲಭವಾಗಿ ಅರಿತುಕೊಂಡು ಸುಲಲಿತವಾಗಿ ಬಗೆಹರಿಸಲು ಅವುಗಳನ್ನು ಸಂಕೇತಗಳ ಸಹಾಯದಿಂದ ಪ್ರಮಾಣಿಕರಿಸಲು ನೆರವಾಗುತ್ತದೆ....
Science center & planetarium ,Biological park ,Lake garden ,Guthumane ,Artisan...