ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಯೋಜಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀದೇವಿ ವಿದ್ಯಾಕೇಂದ್ರ ಪುಣಚದಲ್ಲಿ 19-8-2022 ರಂದು ನಡೆದ ಜಿಲ್ಲಾಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ತರುಣ ವರ್ಗದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ...
ಶ್ರಾವಣ ಮಾಸದಲ್ಲಿ ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಹಬ್ಬ ಎಂದರೆ ಶ್ರೀಕೃಷ್ಣ ಜನ್ಮಾಷ್ಟಮಿ. ಆ ಪ್ರಯುಕ್ತ ನರೇಂದ್ರ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಭಜನಾ ಕಾರ್‍ಯಕ್ರಮ ನಡೆಯಿತು. ಜೊತೆಗೆ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳಾದ ಮಡಿಕೆ ಒಡೆಯುವುದು, ಹಗ್ಗ-ಜಗ್ಗಾಟ, ಸಂಗೀತ ಕುರ್ಚಿ, ಕ್ಯಾಪ್-ಬ್ರಶ್ ಇನ್ನೂ...
ಭಾರತವು ತನ್ನ ಸ್ವಾತಂತ್ರ್ಯ ದಿನವನ್ನು ಪ್ರತೀವರ್ಷ ಆಗಸ್ಟ್ 15 ರಂದು ಸ್ಮರಿಸುತ್ತದೆ. ಈ ವರ್ಷ ನಮ್ಮ ಸ್ವಾತಂತ್ರ್ಯ ಹೋರಾಟದ ಪರಾಕಾಷ್ಠೆಯ 75 ನೇ ವಾರ್ಷಿಕೋತ್ಸವವನ್ನು ಗುರುತಿಸುತ್ತದೆ. ನಮ್ಮ ರಾಷ್ಟ್ರವನ್ನು ವಿಮೋಚನೆಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ನಾಯಕರ ತ್ಯಾಗವನ್ನು ಸ್ಮರಿಸಲು ಜನರು ಒಟ್ಟಾಗಿ...
ನರೇಂದ್ರ ಪ. ಪೂ. ಕಾಲೇಜಿನಲ್ಲಿ ಹರ್ ಘರ್ ತಿರಂಗಾ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್‍ಯಕ್ರಮ ಆ. 13 ರಂದು ನಡೆಯಿತು. ಪುತ್ತೂರಿನ ಖ್ಯಾತ ಉದ್ಯಮಿಗಳಾದ ರವಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶುಭಹಾರೈಕೆಗಳನ್ನು ತಿಳಿಸಿದರು....
ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ. ಎಂದು ವಿವೇಕಾನಂದ...
ಯಾವುದೇ ಪರೀಕ್ಷೆಯನ್ನು ಎದುರಿಸಲು ಆಸಕ್ತಿ ಜೊತೆಗೆ ನಿರಂತರ ಅಭ್ಯಾಸ ಇರಬೇಕು. ಸಿಎ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಸಂಗ್ರಹಿಸಿ ಓದಬೇಕು. ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಅರಿತುಕೊಂಡ ವಿಷಯದ ಬಗ್ಗೆ ಪುನರ್ ಮನನ ಮಾಡಿಕೊಳ್ಳುವ ಅಭ್ಯಾಸ ಹೆಚ್ಚಿಸಿಕೊಂಡರೆ ಪೂರ್ವಭಾವಿ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಬಹುದು....
ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ. ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು. ದಿಟ್ಟ ಹೆಜ್ಜೆಯೇ...
ಕಾರ್ಗಿಲ್ ಯುದ್ಧ ಗೆದ್ದ ಸಂಭ್ರಮವೇ ಕಾರ್ಗಿಲ್ ವಿಜಯ್ ದಿವಸ್. ಪಾಕಿಸ್ತಾನದ ಭಯೋತ್ಪಾದಕರನ್ನು ಬಗ್ಗು ಬಡಿದು ವಿಜಯ ಸಾಧಿಸಿದ ದಿನ. ದೇಶ ಸೇವೆಯ ಪವಿತ್ರ ಕೈಂಕರ್ಯಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅದೆಷ್ಟೋ ವೀರ ಯೋಧರು ನಮ್ಮ ಕಣ್ಣ ಮುಂದೆ ಮಿಂಚಿ ಮರೆಯಾಗ್ತಾರೆ. ಗಡಿ...
ವಿದ್ಯಾರ್ಥಿಗಳಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಇಂದಿನ ಯುವಜನತೆಗೆ ಪರಿಚಯಿಸುವ ಈ ಕಾರ್‍ಯಕ್ರಮ ಅರ್ಥಪೂರ್ಣವಾಗಿದೆ. ಶೈಕ್ಷಣಿಕ ಕಾಲ ಘಟ್ಟದಲ್ಲಿ ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ನಮ್ಮನ್ನು ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಇಂತಹ ಕಾರ್‍ಯಕ್ರಮಗಳಲ್ಲಿ ಹೆಚ್ಚು ಭಾಗವಹಿದ್ದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ...
ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಹಾಗೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವ ಸದುದ್ದೇಶದೊಂದಿಗೆ ಈ ರೋವರ್ಸ್ ಮತ್ತು ರೇಂಜರ್ಸ್ ಘಟಕವನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ ಬೆಳೆಸಲು ರೋವರ್ಸ್ ಮತ್ತು ರೇಂಜರ್ಸ್ ಘಟಕ ಉತ್ತಮ ಮಾರ್ಗದರ್ಶನ...