ವೃತ್ತಿ ,ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು.ಅವಕಾಶಗಳು ಕೈಬೀಸಿ ಕರೆಯುತ್ತಿದೆ.ಆದರೆ ಶಿಕ್ಷಣಾವಕಾಶಗಳ ಮಾಹಿತಿ ಕೊರತೆಯಾಗಬಾರದು.ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣ ದೊರಕಿದಾಗ ಒಬ್ಬ ಸಾಮಾನ್ಯ ವ್ಯಕ್ತಿಯು ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ.ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ,ಅವಶ್ಯಕತೆಗೆ...
“ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು.ಪ್ರತಿಯೊಬ್ಬರ ಅಂತರ0ಗದಲ್ಲಿ ಅಗಾಧ ಶಕ್ತಿಯಿದೆ.ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರ0ಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ.”ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಆಶಾ ಬೆಳ್ಳಾರೆ ಹೇಳಿದರು.ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲು ಮತ್ತು 10ನೇ ತರಗತಿ ಪರೀಕ್ಷೆ...
2023 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು. ಪಲ್ಲವಿ 593(98.83%)ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.ಪಲ್ಲವಿ ಇವರು ಲೆಕ್ಕಶಾಸ್ತç-1೦೦,ಅರ್ಥಶಾಸ್ತç-1೦೦,ಸಂಸ್ಕೃತ-1೦೦,ಸAಖ್ಯಾಶಾಸ್ತç-99,ವ್ಯವಹಾರ ಅಧ್ಯಯನ-99,ಇಂಗ್ಲಿಷ್-95 ಅಂಕಗಳೊAದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ...
2023 ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 98 ಫಲಿತಾಂಶವನ್ನು ಪಡೆದಿದೆ.ವಾಣಿಜ್ಯ ವಿಭಾಗದಲ್ಲಿ 593 ಅಂಕಗಳನ್ನು ಗಳಿಸುವುದರ ಮೂಲಕ ಪಲ್ಲವಿ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ಅನುಶ್ರೀ 583,ಅನುಶ್ರೀ...
“ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನೈತಿಕತೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕನಸುಗಳನ್ನು ಕಟ್ಟಿಕೊಂಡು ಆತ್ಮವಿಶ್ವಾಸದಿಂದ ಗುರಿ ಮುಟ್ಟಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಶ್ಚಿತ ಗುರಿ ಇಟ್ಟುಕೊಂಡು ಯೋಜಿತವಾಗಿ ಅಧ್ಯಯನ ಮಾಡಿದ್ದಲ್ಲಿ...
“ರಥಸಪ್ತಮಿಯು ಸಂವತ್ಸರ ಕಾಲ ಗಣನೆಯ ಒಂದು ಬಹುಮುಖ್ಯವಾದ ಆಚರಣೆ. ನಾವು ಹಿರಿಯರಿಂದ ಪಡೆದ ಜ್ಞಾನದ ಪ್ರಕಾರ ಇದು ಸೂರ್ಯನ ಜಯಂತಿಯ ಸಂಕೇತ. ಸೂರ್ಯನ ಬೆಳಕಿನಿಂದ ಸಸ್ಯಗಳು ಸಂವರ್ಧನೆಗೊ0ಡು ಗಿಡ ಮರಗಳು ಹೂ ಬಿಟ್ಟು, ಹಣ್ಣುಗಳನ್ನು ನೀಡುತ್ತದೆ. ಸೂರ್ಯ ಭೂಮಿಯ ಅಶುದ್ಧವಾದ ನೀರನ್ನು...
“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ಸುದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯಅಂಗವಾಗಿರಬೇಕು.“ ಎಂದು ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ...